Wednesday, March 26, 2025
Google search engine
Homeಆರೋಗ್ಯಸ್ಯಾಂಡಲ್ ವುಡ್ ಹಾಸ್ಯ ನಟ ` ವಿಧಿವಶ !

ಸ್ಯಾಂಡಲ್ ವುಡ್ ಹಾಸ್ಯ ನಟ ` ವಿಧಿವಶ !

ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ  ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390 ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ