14.4 C
New York
Friday, May 9, 2025

Buy now

spot_img

ಗದಗ : ನಾಯಿಗಳ ಮಾಲೀಕರ ಗಮನಕ್ಕೆ

ಗದಗ  ಜನೆವರಿ 20 : ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ನಾಯಿಗಳ ಮಾಲೀಕರಿಗೆ ತಿಳಿಯಪಡಿಸುವುದೇನೆಂದರೆ ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದಾಗಿ ಹಾಗೂ ಅದರಿಂದ ಅವಘಡಗಳು ಹಾಗೂ ಅಪಾಯಗಳು ಜರುಗುತ್ತಿದ್ದು ಈ ಕುರಿತು ನಗರಸಭೆ ಕಾರ್ಯಾಲಯಕ್ಕೆ ಸಾಕಷ್ಟು ಸಾರ್ವಜನಿಕ ದೂರುಗಳು ಸ್ವೀಕೃತವಾಗಿವೆ.

ಬೀದಿ ನಾಯಿಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಬೀದಿ ನಾಯಿಗಳನ್ನು ಹಿಡಿದು ಂಃಅ ಮತ್ತು ಂಖಗಿ ಸಂತಾನ ಹರಣ ಚಿಕಿತ್ಸೆ ಮತ್ತು ಆಂಟಿ ರೇಬಿಸ್ ವ್ಯಾಕ್ಸಿನೇಷನ್ ಹಾಕುವ ಕಾರ್ಯವನ್ನು ಕೈಗೊಳ್ಳಲು ನಗರಸಭೆ ಠರಾವು ದಿನಾಂಕ:-05-08-2024ರ ಪ್ರಕಾರ ತೀರ್ಮಾನಿಸಲಾಗಿದ್ದು ಅದರಂತೆ ದಿನಾಂಕ:-22-01-2025 ರಿಂದ ಗದಗ-ಬೆಟಗೇರಿ ನಗರಸಭೆ ವತಿಯಿಂದ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ಪ್ರಾರಭಿಸಲಾಗಿದೆ.

ಒಂದು ವೇಳೆ ನಾಯಿಗಳ ಮಾಲೀಕರು ತಮ್ಮ ಸಾಕಿದ ನಾಯಿಗಳನ್ನು ಬೀದಿಯಲ್ಲಿ ಬಿಟ್ಟ ಪಕ್ಷದಲ್ಲಿ ಸಾಕಿದ ನಾಯಿಗಳನ್ನು ಜನೆವರಿ 23 ರೊಳಗಾಗಿ ತಮ್ಮ ತಾಬಾಕ್ಕೆ ಕಟ್ಟಿಹಾಕಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ಮುಂದೆ ಆಗು-ಹೋಗುವ ಹಾನಿಗಳಿಗೆ ಗದಗ-ಬೆಟಗೇರಿ ನಗರಸಭೆ ಜವಬ್ದಾರಿಯಾಗಿರುವುದಿಲ್ಲ ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ