25.9 C
New York
Thursday, July 3, 2025

Buy now

spot_img

ಗದಗ : ತಹಶೀಲ್ದಾರ ಶ್ರೀನಿವಾಸ್ ಮೂರ್ತಿ ಕುಲಕರ್ಣಿಗೆ ರಾಜ್ಯ ಪ್ರಶಸ್ತಿ

ಗದಗ, ಜನೇವರಿ 26 : ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು.

ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ ಗದಗ : ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ