25.3 C
New York
Friday, June 13, 2025

Buy now

spot_img

ಗದಗ : ಟಿಪ್ಪರ್ ಹರಿದು 6 ವರ್ಷದ ಬಾಲಕ ಸ್ಥಳದಲ್ಲೇ ಸಾವು.!

ಗದಗ : ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಯಿ ಜೊತೆ ಬಂದಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದಿದೆ. ಟಿಪ್ಪರ್ ಹರಿದ ಪರಿಣಾಮ ಹಿಂಡಸಗೇರಿ ಗ್ರಾಮದ ಪ್ರೀತಮ್ (6) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಗದಗ-ಲಕ್ಷ್ಮೇಶ್ವರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !