29 C
New York
Friday, July 18, 2025

Buy now

spot_img

ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ

ಗದಗ  ಫೆಬ್ರುವರಿ 15: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಫೆಬ್ರುವರಿ 18 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.

ಫೆಬ್ರುವರಿ 18 ರಂದು ಬೆ 7 ಗಂಟೆಗೆ ಧಾರವಾಡದಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ಗದುಗಿಗೆ ಆಗಮಿಸುವರು. ಬೆಳಿಗ್ಗೆ 9.30 ರಿಂದ 10.30 ಗಂಟೆಯವರೆಗೆ ಗದಗ ಜಿಲ್ಲೆಯ ಶಾಸಕರು /ಜಿಲ್ಲಾಧಿಕಾರಿ / ಪೊಲೀಸ ವರಿಷ್ಟಾಧಿಕಾರಿ/ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಡನೆ ಸಭೆ ನಡೆಸುವರು. ಬೆ10.30 ಗಂಟೆಯಿAದ 11.30 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆ 11.30 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಮಾಲೀಕ ವರ್ಗದ ಸಂಘಟೆನಗಳ/ ಆಡಳಿತ ವರ್ಗದವರ ಸಭೆ ನಡೆಸುವರು. ಮಧ್ಯಾಹ್ನ 12 ರಿಂದ 12.30 ಗಂಟೆಯವರೆಗೆ ಕಾರ್ಮಿಕ ಸಂಘಟನೆಗಳ ಸಭೆ ನಡೆಸುವರು. ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಗದಗಿನಿಂದ ಹೊರಟು ರಾತ್ರಿ 7 ಗಂಟೆಗೆ ಧಾರವಾಡಕ್ಕೆ ಪ್ರಯಾಣ ಮಾಡುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸೂಕ್ತ ಮಾರ್ಗದರ್ಶನ ನೀಡಲಿ : ಸಂಸದ ಬಸವರಾಜ ಬೊಮ್ಮಯಿ ಗದಗ : ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ ಗದಗ : ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಗದಗ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಗದಗ : ಅವಳಿ ನಗರ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ : ಸಂಸದ ಬಸವರಾಜ ಬೊಮ್ಮಾಯಿ ಗದಗ : ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ  ಗದಗ : ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಅಕ್ರಮ ಗಾಂಜಾ ಮಾರಾಟ 6 ಜನರ ಬಂಧನ ಅಂದಾಜು ₹6,70,000 ಮೌಲ್ಯದ ಗಾಂಜಾ ವಶಕ್ಕೆ..! ಗದಗ : SP ಬಿ.ಎಸ್ ನೇಮಗೌಡ ವರ್ಗಾವಣೆ : ನೂತನ ಗದಗ SP ರೋಹನ್ ಜಗದೀಶ ನೇಮಕ ಗದಗ : ಎತ್ತಿನ ಬಂಡಿಗೆ ಕಾರು ಡಿಕ್ಕಿ; ಎರಡು ಎತ್ತು ಮತ್ತು 4 ರೈತರಿಗೆ ಗಾಯ ..!