Wednesday, March 26, 2025
Google search engine
Homeಆರೋಗ್ಯಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ

ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ

ಗದಗ  ಫೆಬ್ರುವರಿ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬAಧಿಸಿದAತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ