15.7 C
New York
Friday, May 9, 2025

Buy now

spot_img

ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಗದಗ ಮಾರ್ಚ 24: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, ಫುಡ್ & ಬೆವರೇಜ್ ಸರ್ವಿಸ್ ಸ್ಟೀವರ್ಡ ಹಾಗೂ ಮಲ್ಟಿ ಕ್ಯುಜಿನ್ ಕುಕ್ ತರಬೇತಿ ಕಾರ್ಯಕ್ರಮಗಳಿಗಾಗಿ 20-45 ವರ್ಷದೊಳಗಿನ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಗಳನ್ನು ಪಡೆಯಲು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಗದಗ ಕಛೇರಿಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಸದರಿ ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ದಿನಾಂಕ: 03/04/2025 ರ ಸಂಜೆ: 5.30 ರೊಳಗೆ ಸಲ್ಲಿಸಬಹುದು. ಈ ತರಬೇತಿ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಎ.ಸಿ. ಕಛೇರಿ ಕಟ್ಟಡ, ಗದಗ ಜಿಲ್ಲೆ, ಗದಗ-582103 ಇವರನ್ನು ಕಛೇರಿ ವೇಳೆಯಲ್ಲಿ ಖುದ್ದಾಗಿ ಸಂಪರ್ಕಿಸಬಹುದು ಅಥವಾ ಕಛೇರಿಯ ದೂರವಾಣಿ ಸಂಖ್ಯೆ: 08372-233017 ಮೂಲಕ ಮಾಹಿತಿ ಪಡೆಯಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ