14.4 C
New York
Friday, May 9, 2025

Buy now

spot_img

ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. 197 ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 146 ರನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ