28.2 C
New York
Saturday, July 5, 2025

Buy now

spot_img

ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ

ಗದಗ  17: ಗೌರವಾನ್ವಿತ ಲೋಕಾಯುಕ್ತರು , ಲೋಕಾಯುಕ್ತ ಬೆಂಗಳೂರು ಮತ್ತು ಅಪರ ಪೊಲೀಸ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ ಅಧಿಕಾರಿಗಳು ಏಪ್ರಿಲ್ 23 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಳಗುಂದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಭವನ ಮುಳಗುಂದದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ ಉಪಾಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ