25.3 C
New York
Friday, June 13, 2025

Buy now

spot_img

ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ

ಚುನಾವಣಾ ವೇಳಾ ಪಟ್ಟಿ ಪ್ರಕಟ

ಗದಗ  ಮೇ 8: ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗದಗ ಜಿಲ್ಲೆಯ ಲಕ್ಷೆö್ಮÃಶ್ವರ ತಾಲೂಕಿನ ಶಿಗ್ಲಿ, ಗಜೇಂದ್ರಗಡ ತಾಲೂಕಿನ ನಿಡಗುಂದಿ, ಶಿರಹಟ್ಟಿ ತಾಲೂಕಿನ ಕೋಗನೂರ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ/ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಜರುಗಲಿದೆ.

ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದ್ದು ವಿವರ ಇಂತಿದೆ: ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನ ಮೇ 8 ಆಗಿದ್ದು, ನಾಮಪತ್ರಗಳನ್ನು ಮೇ 8 ರಿಂದ ಮೇ 14 ರವರೆಗೆ ಸಲ್ಲಿಸಬಹುದಾಗಿದೆ. ಮೇ 15 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನ ಮೇ 17 ಆಗಿರುತ್ತದೆ. ಮತದಾನವನ್ನು ಮೇ 25 ರಂದು ಬೆ 7 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ಮತಗಳ ಎಣಿಕೆಯು ಮೇ 28 ರಂದು ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಚುನಾವಣಾ ವಿಭಾಗದ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !