27.2 C
New York
Thursday, July 17, 2025

Buy now

spot_img

ಕೇದಾರ್‌ ನಾಥ್‌ ಬಳಿ ಹೆಲಿಕ್ಯಾಪ್ಟರ್ ಪತನ – ಐವರು ಯಾತ್ರಿಕರ ಸಾವು!

ಉತ್ತರಾಖಂಡ : ಚಾರ್‌ ಧಾಮ್‌ ಯಾತ್ರಿಕರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ ಒಂದು ಅಪಘಾತಕ್ಕೀಡಾಗಿದ್ದು, ಐವರು ಯಾತ್ರಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೌರಿಕುಂಡ್‌ ಪ್ರದೇಶದಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಗೌರಿಕುಂಡ್‌ ದಿಂದ ಘಾಟಾ ಪ್ರದೇಶಕ್ಕೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.ಎನ್ನಲಾಗಿದೆ.

ಐವರು ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕ್ಯಾಪ್ಟರ್‌ ನಲ್ಲಿ ಯಾರೂ ಜೀವಂತವಾಗಿ ಉಳಿದಿಲ್ಲ.

ಕೆಟ್ಟ ಹವಾಮಾನ ವ್ಯೆಪರಿತಕ್ಕೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಧಾವಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news