27.2 C
New York
Thursday, July 17, 2025

Buy now

spot_img

ಗದಗ: ಜೂನ್‌ 30ರ ಒಳಗಾಗಿ ಪಡಿತರ ಚೀಟಿ- ಕೆವೈಸಿ ಕಡ್ಡಾಯ

ಗದಗ ಜೂನ್ 17: ಪಡಿತರ ಚೀಟ ಹೊಂದಿರುವ ಕುಟುಂಬ ಸದಸ್ಯರ ಇ ಕೆವೈಸಿಯನ್ನು ಜೂನ್ 30 ರೊಳಗಾಗಿ ಶೇ 100 ರಷ್ಟನ್ನು ಸಂಪೂರ್ಣಗೊಳಿಸಬೇಕಾಗಿರುವುದರಿAದ ಎಲ್ಲ ಪಡಿತರ ಚೀಟಿದಾರರು ಹಾಗೂ ಕುಟುಂಬ ಸದಸ್ಯರು ಜೂನ್ 30 ಒಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಕಡ್ಡಾಯವಾಗಿ ಇ ಕೆವೈಸಿ ಮಾಡಿಸಬೇಕು.

ಇ ಕೆವೈಸಿ ಮಾಡಲು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಊರಲ್ಲಿ ಇಲ್ಲದೆ ಇದ್ದ ಪಕ್ಷದಲ್ಲಿ ಪಡಿತರ ಚೀಟಿಯ ಸಂಖ್ಯೆ, ಆಧಾರ್ ಕಾರ್ಡ್ ದೊಂದಿಗೆ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆ ತಾಲೂಕು ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಇ ಕೆವೈಸಿ ಮಾಡಿಕೊಳ್ಳಸಿಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news