13.1 C
New York
Tuesday, October 14, 2025

Buy now

spot_img

ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ

ಗದಗ ಜೂನ್ 27 : ನರಗುಂದ ಪುರಸಭೆ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಅವಾಸ್ ನಗರ 2.0 ಯೋಜನೆಯಡಿ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂ”ಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲುUnifide web portal ನಲ್ಲಿ ಅಹ್ವಾನಿಸಲಾಗಿದೆ.

ವಸತಿ ಸೌಲಭ್ಯ ಪಡೆಯಲು http//pmay.urban.gov.in ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜೂಲೈ 15 ಕೂನೆಯ ದಿನವಾಗಿದ್ದು , ಹೆಚ್ಚಿನ ಮಾಹಿತಿಗಾಗಿ ನರಗುಂದ ಪುರಸಭೆಯ ವಸತಿ ಶಾಖೆಯಲ್ಲಿ ಸಂಪರ್ಕಿಸಬುಹುದಾಗಿದೆ. ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...