13.1 C
New York
Tuesday, October 14, 2025

Buy now

spot_img

ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ” 

ಗದಗ ೩೦ : ದಿನಾಂಕ ೦೧-೦೭-೨೦೨೫ ರಂದು ಸಂಜೆ ೭-೦೦ ಗಂಟೆಗೆ ನಗರದ ಶ್ರೀ ವೀರನಾರಾಯಣ ಕಲ್ಯಾಣ ಮಂಟಪದಲ್ಲಿ ಶ್ರೀ ಸಿದ್ಧಿ ವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಬೇಳೂರು ವಿಷ್ಣುಮೂರ್ತಿ ನಾಯಕ್ ವಿರಚಿತ ಸಿರಿಸಿಂಗಾರಿ ಭಾಗ್ಯದಂಬಾರಿ ಎಂಬ ಯಕ್ಷಗಾನವನ್ನು ವಿ.ಆ. ವೀರಚಂದ್ರಹಾಸ ಚಲನಚಿತ್ರದ ಕಥಾನಾಯಕ ಶಿಥಿಲ್ ಶೆಟ್ಟಿ, ನಾಯಕ ನಟಿ ನಾಗಶ್ರೀ ಜಿ.ಎಸ್. ಭಾಗವಹಿಸಲಿದ್ದಾರೆ. ಆದ್ದರಿಂದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಹೋಟೆಲ್ ಒಡೆಯರ ಸಂಘ ಹಾಗೂ ಯಕ್ಷಗಾನ ಅಭಿಮಾನಿ ಬಳಗ ಮತ್ತು ಹೊಟೇಲ್ ಒಡೆಯರ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಹಾಗೂ ಸುಧಾಕರ ಶೆಟ್ಟಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...