ಗದಗ ಸಪ್ಟಂಬರ್ 01 : ಪ್ರತಿ ವರ್ಷದಂತೆ ಶ್ರೀ ವಾಲ್ಮೀಕಿ ಜಯಂತಿಯAದು ಪರಿಶಿಷ್ಟ ಪಂಗಡದ ಏಳಿಗಾಗಿ ಶ್ರಮೀಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ , ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಿನಾಂಕ 7/10/2025 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿಯAದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತದೆ.
ಸದರಿ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೂನೆಯ ದಿನಾಂಕ 10/9/2025 ಆಗಿರುತ್ತದೆ. ನಿಗದಿಪಡಿಸಿದ ದಿನಾಂಕದೂಳಗಾಗಿ ಅರ್ಜಿಗಳನ್ನು ಸಲ್ಲಿಸಲು ಕೊರಿದೆ. ಎಂದು ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಗದಗ ಇವರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಗದಗ ರೂಮ್ ನಂಭರ್ 107 ಇಲ್ಲಿಗೆ ಸಲ್ಲಿಸಲು ಕೊರಿದೆ



