ಗದಗ 17 : ಕೇಂದ್ರ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬAಧಪಟ್ಟAತೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ ಅರ್ಜುನ ಪ್ರಶಸ್ತಿ, ರಾಷ್ಟಿçÃಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಹಾಗೂ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್ಲೆöÊನ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಇದಕ್ಕಾಗಿ ಪ್ರತ್ಯೇಕವಾದ ವೆಬ್ ಸೈಟ್ www.dbtyas.sports.gov ನಲ್ಲಿ ಅರ್ಹ ಅರ್ಜಿದಾರರು ಮಾರ್ಗಸೂಚಿಯಲ್ಲಿ ಸೂಚಿಸಿರುವಂತೆ ಖಚಿತಪಡಿಸಿಕೊಂಡು ದಿನಾಂಕ: 28-10-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿವರಗಳಿಗಾಗಿ sportswardsmoyas@gov.in ( moyas@gov.in ) (tel No 011-23387432 9 AM to 5.30 PM ) ಸಂಪರ್ಕಿಸಬಹುದಾಗಿದೆ. (Toll free No 1800-202-5155,1800-258-5155 8 AM to 8 PM ) ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.