Friday, September 20, 2024
Google search engine
Homeಉದ್ಯೋಗಗದಗ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗದಗ ಅಗಷ್ಟ 16 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಮತಿಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಭೌದ್ಧರು, ಸಿಖ್ಖರು, ಸಮುದಾಯದವರಿಗೆ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರುವರಿಗೆ sಸಿಖ್ಖಧರ್ಮದ ಸಿಖ್ಖಿಲಗಾರ ಸಮುದಾಯದವರಿಗೆ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆಯಡಿ ಸ್ವಯಂಉದ್ಯೋಗ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನದ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 55 ವರ್ಷ ವಯೋಮಿತಿವುಳ್ಳ ಆಸಕ್ತರು ಸಾಲದ ಯೋಜನೆಗಳಿಗೆ ¸ ನಿಗಮದ ಅಂತರಜಾಲ https://kmdconline.karnataka.gov.in ಆನ್‌ಲೈನ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08372-295147 ಸಂಪರ್ಕಿಬೇಕೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ