Thursday, September 19, 2024
Google search engine
Homeಗದಗಗದಗ : ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಪೂರ್ವಭಾವಿ ಸಭೆ

ಗದಗ : ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಪೂರ್ವಭಾವಿ ಸಭೆ

ಗದಗ ೨೭: ದಿನಾಂಕ ೨೭ ರಂದು ಗದಗ-ಬೆಟಗೇರಿಯಲ್ಲಿ ಪ್ರವಾದಿ ಪೈಗಂಬರ ಜಯಂತಿ ಆಚರಿಸುವ ಕುರಿತು ಅವಳಿ ನಗರದ ಎಲ್ಲಾ ಯುವಕರು ಹಾಗೂ ಜಮಾತಿನ ಮುಖಂಡರು ಮತ್ತು ಮುಸ್ಲಿಂ ಸಮುದಾಯದ ಜನ ಪ್ರತಿನಿಧಿಗಳು ಗದಗ ನಗರದ ಹಳೆ ಬಸ್‌ನಿಲ್ದಾಣದ ಹತ್ತಿರವಿರುವ ಉರ್ದು ಸರ್ಕಾರಿ ಶಾಲೆಯ ನಂ. ೨ ರಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಪೈಗಂಬರ ಜಯಂತಿ ಆಚರಣೆ ಕುರಿತು ಸಭೆ ಕರೆಯಲಾಗಿದ್ದು ಸಭೆ ನಡೆಯುವ ದಿನಾಂಕ ೨೯/೦೮/೨೦೨೪ ಗುರುವಾರದಂದು ಸಾಯಂಕಾಲ ೫-೩೦ ಕ್ಕೆ ಉರ್ದು ಶಾಲೆ ಆವರಣದಲ್ಲಿ ಅವಳಿ ನಗರದ ಹಿರಿಯರ ಸಮುಖದಲ್ಲಿ ಪ್ರವಾದಿ ಪೈಗಂಬರ ಜಯಂತಿ ಆಚರಣೆ ನಿಮಿತ್ಯ ಸಭೆ ಕರೆಯಲಾಗಿದ್ದು, ಅವಳಿ ನಗರದ ಮುಸ್ಲಿಂ ಸಮಾಜದ ಸಮಾಜ ಬಾಂಧವರು ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದು ಈದ್ ಮಿಲಾದ ಕಮೀಟಿಯ ಮಾಜಿ ಅಧ್ಯಕ್ಷರಾದ ಅಬ್ದುಲ್‌ರೆಹಮಾನ ರಾಟಿಯವರು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು