24 C
New York
Friday, July 11, 2025

Buy now

spot_img

ಗದಗ : ಅಪರಿಚಿತ ವಾಹನ ಹರಿದು ಪಾದಚಾರಿ ಸ್ಥಳದಲ್ಲೇ ಸಾವು !

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನ ಹರಿದು ವಯೋವೃದ್ಧ ಸಾವನಪ್ಪಿದ ಘಟನೆ ನಡೆದಿದೆ .

ನರೇಗಲ್ ಪಟ್ಟಣದ ಮಲ್ಲಯ್ಯ ಬಕ್ಕಯ್ಯನಮಠ ( 65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ .

ಬೆಳಗಿನ ಜಾವ 5.30 ರ ಸುಮಾರಿಗೆ ಮನೆಯಿಂದ ಚಹಾ ಕುಡಿಯಲೆಂದು ಹೊರಗೆ ಹೋಗಿದ್ದ ವಯೋವೃದ್ಧ ಪಟ್ಟಣ ಪಂಚಾಯತಿ ಬಳಿ ರಸ್ತೆಯಲ್ಲಿ ತೆರಳುವಾಗ ಅಪರಿಚಿತ ವಾಹನ ಒಂದು ವೇಗವಾಗಿ ಬಂದು ವೃದ್ಧನ ಮೇಲೆ ಏಕಾಏಕಿ ಹರಿದ ವೃದ್ಧನ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನಪ್ಪಿದ್ದಾನೆ . ಸ್ಥಳಕ್ಕೆ ನರೇಗಲ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕಮ್ಯುನಿಟಿ ಮೊಬೆಲೈಜರ್ ಹುದ್ದೆಗೆ ಅರ್ಜಿ ಆಹ್ವಾನ ಗದಗ : ವಿಶ್ವ ಪ್ರಾಣಿಜನ್ಯ ರೋಗಗಳ ( zoonoses) ದಿನಾಚರಣೆ ಗದಗ : ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಗದಗ : ಮಕ್ಕಳ ಹಾಜರಾತಿ ಅಧಿಕಗೊಳಿಸಿ, ಗುಣಾತ್ಮಕ ಶಿಕ್ಷಣಕ್ಕೆ ಪ್ರಥಮಾದ್ಯತೆ ಇರಲಿ ಗದಗ : 2025-26ನೇ ಸಾಲಿನ ವಿಕಲಚೇತನರಿಗಾಗಿ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ ಗದಗ : ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಬಿಸಿಯೂಟ ಸವಿದ ಸಿಇಒ ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ