Friday, September 20, 2024
Google search engine
Homeಆರೋಗ್ಯಗದಗ : ಮುಂಡರಗಿ ಪುರಸಭೆಯ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಗದಗ : ಮುಂಡರಗಿ ಪುರಸಭೆಯ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಗದಗ ಅಗಷ್ಟ30 : ಸ್ವಚ್ಛ ಭಾರತ್ ಮಿಷನ್ ಯೋಜನೆ 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಮುಂಡರಗಿ ಪುರಸಭೆಗೆ ಒಟ್ಟು 75 ವೈಯಕ್ತಿಕ ಶೌಚಾಲಯ ಗುರಿಯನ್ನು ನಿಗಧಿ ಪಡಿಸಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗಗಳಿಗೆ ಹಾಗೂ ಇತರೆ ಬಡ ಜನರಿಗೆ, ವಿಕಲ ಚೇತನರಿಗೆ 75 ವೈಯಕ್ತಿಕ ಶೌಚಾಲಯದ ಗುರಿಯನ್ನು ನಿಗದಿಪಡಿಸಿದ್ದು ಅದರಂತೆ ಪರಿಶಿಷ್ಟ ಜಾತಿ-30, ಪರಿಶಿಷ್ಟ ಪಂಗಡದವರಿಗೆ-11, ಹಾಗೂ ಇತರೆ ಬಡಜನರಿಗೆ-20, ವಿಕಲ ಚೇತನರಿಗೆ-14 ವೈಯಕ್ತಿಕ ಶೌಚಾಲಯವನ್ನು ನಿಗದಿಪಡಿಸಲಾಗಿದೆ.

ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೆ ಇರುವ ಹಾಗೂ ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೆ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಪ್ಟೆಂಬರ್ 04À ರೊಳಗಾಗಿ ಕಛೇರಿಯ ವೇಳೆಯಲ್ಲಿ ಮುಂಡರಗಿ ಪುರಸಭೆ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಕಚೇರಿಯ ನೋಟಿಸ್ ಬೋರ್ಡನಲ್ಲಿ ಅಂಟಿಸಲಾಗಿದೆ. ಅವಧಿ ಮೀರಿ ಬಂದAತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ಆರೋಗ್ಯ ಶಾಖೆಯಲ್ಲಿ ಸಂಪರ್ಕಿಸುವAತೆ ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ : ಸಚಿವ ಎಚ್.ಕೆ.ಪಾಟೀಲ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ