14.4 C
New York
Friday, May 9, 2025

Buy now

spot_img

ಗದಗ ಜಿಲ್ಲೆಯ ನಂದಿಶ್ವರ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡದ ಭೂಮಿ ಪೂಜೆ

ಗದಗ 7: ಗದಗ ನಗರದ ನಂದಿಶ್ವರ ನಗರದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ 2024-25 ಸಾಲಿನ ವಿಶೇಷ ಅನುದಾನದಡಿಯಲ್ಲಿ ಅಂದಾಜು ರೂ20 ಲಕ್ಷ ಅನುದಾನದಲ್ಲಿ ನಿರ್ಮಿಸುವ ನಂದಿಶ್ವರ ನಗರದ ಸರ್ಕಾರಿ ಕಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ. 20 ರಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ 256 ರ ನೂತನ ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದ್ಯಸರಾದ ಶ್ರೀಮತಿ ವಿದ್ಯಾವತಿ ಗಡಗಿ,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಎಲ್ ಬಾರಟಕ್ಕಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರು,ಸಿಡಿಪಿಒ ಹುಲಿಗೆವ್ವ ಜೋಗೆರ್,ಬಿ ಇ ಒ ಆರ್ ಎಸ್ ಬುರಡಿ ಕೆಆರ್ ಐ ಡಿ ಎಲ್ ಇಇ ಅನೀಲ್ ಪಾಟೀಲ,ಎಇಇ ಪಿ ಜೆ ಧಾರವಾಡ , ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ