29.2 C
New York
Tuesday, July 1, 2025

Buy now

spot_img

ಗದಗ : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಪ್ರವಾಸ ಕಾರ್ಯಕ್ರಮ

ಗದಗ  ಸೆಪ್ಟೆಂಬರ್ 9: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸೆಪ್ಟೆಂಬರ್ 11 ರಂದು ಬೆಳಿಗೆ 10 ಗಂಟೆಗೆ ಹುಬ್ಬಳ್ಳಿಯಿಂದ ಗದಗ ಜಿಲ್ಲೆಗೆ ರಸ್ತೆ ಮೂಲಕ ಆಗಮಿಸುವರು. ಬೆ. 11 ಗಂಟೆಗೆ ನಾಗಾವಿಯಲ್ಲಿನ ಗ್ರಾಮಗಂಗೋತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗಹಿಸುವರು. ಮಧ್ಯಾಹ್ನ 12 ಗಂಟೆಗೆ ಗದಗ ಜಿಲ್ಲೆಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ

.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news