19.9 C
New York
Saturday, June 28, 2025

Buy now

spot_img

ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ  : ಸೆಪ್ಟೆಂಬರ್ 10; ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಸೆಪ್ಟೆಂಬರ್ 11 ರ ಪ್ರವಾಸ ಕಾರ್ಯಕ್ರಮ ಇಂತಿದೆ;

ಸೆಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ನಾಗಾವಿಯ ಗ್ರಾಮ ಗಂಗೋತ್ರಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಕುರ್ತಕೋಟಿ ಗ್ರಾಮದಲ್ಲಿ ಜಾನುವಾರು ವಸತಿ ನಿಲಯ ಮುಕ್ತಿವನ, ತರಕಾರಿ ಮಾರುಕಟ್ಟೆ ಹಾಗೂ ಕರಕುಶಲ ಕೇಂದ್ರಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30 ಗಂಟೆಗೆ ಕುರ್ತಕೋಟಿ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news