Thursday, September 19, 2024
Google search engine
Homeಅಪರಾಧಗದಗ : ವಿದ್ಯುತ್ ಸ್ಪರ್ಶಿಸಿ ಕುರಿಗಾಹಿ ಯುವಕ ಸ್ಥಳದಲ್ಲೇ ಸಾವು

ಗದಗ : ವಿದ್ಯುತ್ ಸ್ಪರ್ಶಿಸಿ ಕುರಿಗಾಹಿ ಯುವಕ ಸ್ಥಳದಲ್ಲೇ ಸಾವು

ಗದಗ : ಗದಗ: ಕುರಿಗಳನ್ನು ಮೇಯಿಸುತ್ತ ಸಾಗುತ್ತಿದ್ದಾಗ ವಿದ್ಯುತ್ ಟ್ರಾನ್ಸ್ಪಾರ್ಮರ ಹತ್ತಿರ ಇದ್ದ ಕುರಿಗಳನ್ನು ಓಡಿಸುವ ಸಂದರ್ಭದಲ್ಲಿ ವಿದ್ಯುತ್ ತಗಲಿ ಸಂಚಾರಿ ಕುರಿಗಾಯಿ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ಹೊರವಲಯದ ಆರ್.ಟಿ.ಓ. ಆಫೀಸ್ ಹತ್ತಿರವಿರುವ ಕೆ.ಎಚ್.ಬಿ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.

ಅಂಜುಮನ್ ಕಾಲೇಜ್‌ನಿಂದ ಕಳಸಾಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ಆರ್‌ಟಿಓ ಕಚೇರಿ ಹತ್ತಿರದ ಕೆ.ಎಚ್.ಬಿ ಕಾಲೋನಿಯಲ್ಲಿ ಕುರಿಗಳನ್ನು ಕಾಯುತ್ತಿದ್ದ ಚಿಕ್ಕೋಡಿ ಜಿಲ್ಲೆಯ ವಾಳಿಕಿ ಗ್ರಾಮದ ವಿಠ್ಠಲ ಮಲ್ಲಪ್ಪ ಹಿರೇಕುಡಿ (೨೧) ಸಂಚಾರಿ ಕುರಿಗಾಯಿ ಟ್ರಾನ್ಸ್ಪಾರ್ಮರ ಹತ್ತಿರದ ಕುರಿಗಳನ್ನು ಓಡಿಸುವ ಸಂದರ್ಭದಲ್ಲಿ ವಿದ್ಯುತ್ ತಗಲಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ ನಂತರ ಸ್ಥಳಕ್ಕಾಗಮಿಸಿದ ಹೆಸ್ಕಾಂ ಸಿಬ್ಬಂದಿಗಳು ವಿದ್ಯುತ್‌ನ್ನು ಸ್ಥಗಿತಗೊಳಿಸಿದರು. ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು