Friday, October 18, 2024
Google search engine
Homeಗದಗಗದಗ : ಬ್ಲಾಕ್ ಹಂತದ ಶಿಕ್ಷಣ ಅದಾಲತ್

ಗದಗ : ಬ್ಲಾಕ್ ಹಂತದ ಶಿಕ್ಷಣ ಅದಾಲತ್

ಗದಗ ಸೆಪ್ಟೆಂಬರ್ 30; 2024-25 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಗದಗ ಶಹರ ವಲಯದ ಬ್ಲಾಕ್ ಹಂತದ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಅಕ್ಟೋಬರ್ 4 ರಂದು ಏರ್ಪಡಿಸಲಾಗುವುದು.
ವಲಯದ ಎಲ್ಲ ಶಿಕ್ಷಕರಿಗೆ ಈ ಮೂಲಕ ತಿಳಿಸಿವುದೇನೆಂದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಕಚೇರಿಯಿಂದ ಇತ್ಯರ್ಥ ಆಗಬೇಕಾದ ಯಾವುದಾದರೂ ಪ್ರಕರಣಗಳು ಇದ್ದಲ್ಲಿ ಹಾಗೂ ಶೈಕ್ಷಣಿಕ ಬೊಧನೆ ಕಲಿಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳಿಗೆ ಸೌಹಾರ್ದವಾಗಿ ಶೀಘ್ರವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಅಹವಾಲುಗಳು ಏನಾದರೂ ಇದ್ದಲ್ಲಿ ಅಕ್ಟೋಬರ್ 2 ರ ಸಂಜೆ 5.30 ರೊಳಗಾಗಿ ಕ್ಷೇತ್ರ ಶಿಕ್ಷಣಾದಿಕಾರಿಗಳ ಕಾರ್ಯಾಲಯ ಶಹರ ವಲಯ, ಗದಗ ಈ ಕಚೇರಿಗೆ ಸಲ್ಲಿಸಬಹುದಾಗಿದೆ. ಜೊತೆಗೆ ಶಿಕ್ಷಕರಿಗೆ ಅವರ ಸೇವಾ ಪುಸ್ತಕ ಪರಿಶೀಲನೆಗಾಗಿ ನೀಡಲಾಗುವುದು. ಏನಾದರೂ ವ್ಯತ್ಯಾಸಗಳಿದ್ದಲ್ಲಿ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ