18.5 C
New York
Monday, May 19, 2025

Buy now

spot_img

ಗದಗ : ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಜಿಲ್ಲಾ ಪ್ರವಾಸ

ಗದಗ ಅಕ್ಟೋಬರ್ 4: ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಅಕ್ಟೋಬರ್ 5 ರಂದು ಸಂಜೆ 6.30 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಗೆ ಆಗಮಿಸುವರು. ಅಂದು ಸಂಜೆ 7 ಗಂಟೆಗೆ ಅಬ್ಬಿಗೇರಿಯಲ್ಲಿ ಶರನ್ನವರಾತ್ರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ರಾತ್ರಿ 8.30 ಗಂಟೆಗೆ ಅಬ್ಬಿಗೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ