Friday, October 18, 2024
Google search engine
Homeಅಪರಾಧಗದಗ : ಲಂಚಕ್ಕೆ ಬೇಡಿಕೆ  ; ಲೋಕಾಯುಕ್ತರ  ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ...

ಗದಗ : ಲಂಚಕ್ಕೆ ಬೇಡಿಕೆ  ; ಲೋಕಾಯುಕ್ತರ  ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ !!

ಗದಗ : ಸರ್ವೇಯರ್‌ ಲೈಸನ್ಸ್ ರೀನವಲ್ ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ  ಗದಗ ನಗರದಲ್ಲಿ ನಡೆದಿದೆ.

ರೋಣ ತಾಲ್ಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ (ಎಡಿಎಲ್‌ಆರ್‌) ವಿ,ಗೀರಿಶ  ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದೆ.

ಗಜೇಂದ್ರಗಡ ತಾಲ್ಲೂಕಿನ ನೀರಲಕೇರಿ ಗ್ರಾಮದ ಅರುಣ್‌ ಕುಮಾರ್‌ ಎಂಬುವರು ಸರ್ವೇಯರ್‌ ಲೈಸನ್ಸ್ ರೀನವಲ್ ಮಾಡಲು  ವಿ ಗೀರಿಶ  ಬಳಿ ಹೋದಾಗ  ₹25 ಸಾವಿರ ಲಂಚ ಕೊಡುವಂತೆ ಕೇಳಿದ್ದರು.
ಈ ಹಿನ್ನೆಲೆ ಅರುಣ್‌ ಕುಮಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಅಧಿಕಾರಿ  ವಿ ಗಿರೀಶ್‌ ಅವರು ಭಾನುವಾರ ರಾತ್ರಿ ಗದಗ ನಗರದ ಸಾಯಿಬಾಬ ಗುಡಿಯ  ಸಮೀಪ  ₹25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್‌ಪಿ ವಿಜಯ್‌ ಬಿರಾದಾರ್‌ ನೇತೃತ್ವದ ತಂಡ ದಾಳಿ ನಡೆಸಿ ಆಧಿಕಾರಿ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ