19.3 C
New York
Tuesday, September 16, 2025

Buy now

spot_img

ಗದಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಅವರಿಂದ ಮಳೆಗೆ ಹಾನಿಗೊಳಗಾದ ಮನೆಗಳಿಗೆ ಬೇಟಿ

ಗದಗ : ಅಕ್ಟೋಬರ್24:ಗದಗ ನಗರದ ವಾರ್ಡ್ ನಂಬರ್ 30ರಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳಿಗೆ ರಾಜ್ಯದ ಕಾನೂನು, ನ್ಯಾಯ ಮಾನನ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಬೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಶ್ವತ ಪರಿಹಾರ ಕಲ್ಪಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಾಬೀವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್ ಸಾಬ ಬಬರ್ಚಿ,ಪ್ರಭು ಬುರಬುರೆ,ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಪಿರಸಾಬ ಕೌತಾಳ,ಬಿ.ಬಿ.ಅಸೂಟಿ, ಉಪವಿಭಾಗಾಧಿಕಾರಿ ಗಂಗಪ್ಪ, ಗದಗ ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ,ಸ್ಲಂ ಬೋರ್ಡ್ ಅಧಿಕಾರಿಗಳು ,ನಗರಸಭೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ