19.2 C
New York
Sunday, May 25, 2025

Buy now

spot_img

ತಾಲೂಕು ಕೃಷಿಕ ಸಮಾಜದ ಚುನಾವಣೆ ಪ್ರಕ್ರಿಯೆ

  1. ಗದಗ ನ.5: 2024-25 ನೇ ಸಾಲಿನಲ್ಲಿ ಗದಗ ತಾಲೂಕಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾರ್ಯಕಾರಿ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆಗೆ ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಡಿಸೆಂಬರ್ 15 ರಂದು ಭಾನುವಾರ ಬೆಳಿಗ್ಗೆ 8.00 ರಿಂದ ಮದ್ಯಾಹ್ನ 3.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ. ತಾಲೂಕು ಕೃಷಿಕ ಸಮಾಜದ ಅಜೀವ ಸದಸ್ಯರ ಪಟ್ಟಿಯನ್ನು ಗದಗ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸೂಚನಾ ಫಲಕದಲ್ಲಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತಿದ್ದುಪಡಿಗಳಿದ್ದಲ್ಲಿ ನವೆಂಬರ್ 12 ರೊಳಗೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ನಂ-18, ಕೃಷಿ ಭವನ ನೃಪತುಂಗ ರಸ್ತೆ, ಬೆಂಗಳೂರು-560001 ಇಲ್ಲಿಗೆ ತಲುಪುವಂತೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಗದಗ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ