14.4 C
New York
Friday, May 9, 2025

Buy now

spot_img

ಗದಗ : ಟಯರ್ ಬ್ಲಾಸ್ಟ್ ಆಗಿ ಟಾಟಾ ಎಸಿ ಪಲ್ಟಿ : ತಪ್ಪಿದ ಭಾರಿ ಅನಾಹುತ !

ಗದಗ ಜ 26 : ಟಯರ್ ಬ್ಲಾಸ್ಟ್ ಆಗಿ ಟಾಟಾ ಎಸಿ ವಾಹನ ಪಲ್ಟಿಯಾಗಿರುವ ಘಟನೆ ಗದಗ ತಾಲೂಕಿನ ಚಿಕಟ್ಟಿ ಸ್ಕೂಲ್ ಹತ್ತಿರ ನಡೆದಿದೆ .

ಟಾಟಾ ಎಸಿ ವಾಹನವು ಹುಬ್ಬಳ್ಳಿಯಿಂದ ಕೊಪ್ಪಳ ಕಡೆ ಹೊಗುತ್ತಿದ್ದ ಬಾಳೆ ಹಣ್ಣು ಸಾಗಿಸುವ ವಾಹನ ಇದಾಗಿದ್ದು ಬೆಳ್ಳಂ ಬೆಳಿಗ್ಗೆ 6 ಗಂಟೆಗೆ ಹಿಂದಿನ ಟಾಯರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದೆ‌. ದೊಡ್ಡ ಅನಾಹುತ ತಪ್ಪಿದೆ  ಎನ್ನಬಹುದು. 

ಗದಗ ಗ್ರಾಮೀಣ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ