ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯ ಭರ್ಜರಿ ಗೆಲುವು ದಾಖಲಿಸಿದೆ.
ಮೊದಲು ಬ್ಯಾಂಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದು, ಈ ಮೂಲಕ 252 ರನ್ ಗಳ ಗುರಿಯನ್ನು ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 6 ವಿಕೆಟ್ ಗಳ ನಷ್ಟಕ್ಕೆ ಭರ್ಜರಿ ಗೆಲುವು ದಾಖಲಿಸಿದೆ.