25 C
New York
Saturday, June 21, 2025

Buy now

spot_img

ಗದಗ : ರೈತರು ತಮ್ಮ ಬೆಳೆಗಳನ್ನು ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ

ಗದಗ ಜೂನ್ 20 : 2025-26 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‌ನಿಂದ ?ಮುಂಗಾರು ರೈತರ ಬೆಳೆ ಸಮೀಕ್ಷೆ 2025? ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.

ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.

ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಶ್ರೀಮತಿ ತಾರಾಮಣಿ ಜಿ.ಹೆಚ್. ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ 18004253553 ಗೆ ಕರೆ ಮಾಡಲು ಕೋರಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ರೈತರು ತಮ್ಮ ಬೆಳೆಗಳನ್ನು ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಗದಗ : ಜೂ.21 ರಂದು ಅಂಚೆ ಕಚೇರಿ ಸೇವೆ ಸ್ಥಗಿತ : ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಗದಗ : ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ; ರಾಜೀ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ ಗದಗ: ಜೂನ್‌ 30ರ ಒಳಗಾಗಿ ಪಡಿತರ ಚೀಟಿ- ಕೆವೈಸಿ ಕಡ್ಡಾಯ ಗದಗ  : ಅಂಚೆ ಇಲಾಖೆ ಸೇವೆ ಸಮಾಜದ ಕಡೆಯ ವ್ಯಕ್ತಿಗೂ ಲಭಿಸಲಿದೆ : ರಮೇಶ ಮಡಿವಾಳರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಪಡಿತರ ಅಂಗಡಿಗಳ ಮುಂದೆ ಪಂಚಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಬ್ಯಾನರ್ ಅಳವಡಿಸಬೇಕು : ಬಿ.ಬಿ.ಅಸೂಟಿ ಗದಗ : ಪ್ರವಾಹದಿಂದ ಹಾನಿಗೀಡಾದ ಪ್ರದೇಶ‌‌‌ ವೀಕ್ಷಿಸಿದ ಸಚಿವ ಎಚ್ ಕೆ ಪಾಟೀಲ ಕೇದಾರ್‌ ನಾಥ್‌ ಬಳಿ ಹೆಲಿಕ್ಯಾಪ್ಟರ್ ಪತನ - ಐವರು ಯಾತ್ರಿಕರ ಸಾವು! ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ