ಗದಗ ೧೪: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾಗಿ ಅಧೀಕ್ಷಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ರೀ ರಾಜು ವಿ. ಕಂಟಿಗೊಣ್ಣವರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಡಾ. ಬಸವರಾಜ ಬಳ್ಳಾರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.