Monday, September 16, 2024
Google search engine
Homeಆರೋಗ್ಯವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ಗದಗ  ಜುಲೈ 15 : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ತಾಲೂಕಾ ಆರೋಗ್ಯಾಧಿಕರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಗದಗ ತಾಲೂಕಾ ಆಸ್ಪತ್ರೆ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ಯ ಜಾಥಾ ಕಾರ್ಯಕ್ರಮವು ಜರುಗಿತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ.ಭಜಂತ್ರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾದಿಕಾರಿ ಡಾ.ಪ್ರೀತ್ ಖೋನಾ, ಜಿಲ್ಲಾ ಆರೋಗ್ಯ ಶಿಕ್ಷಣಾದಿಕಾರಿ ರೂಪಸೇನ ಚವ್ಹಾಣ, ಶ್ರೀಮತಿ ಪುಷ್ಪಾ ಪಾಟೀಲ, ಹಾಗೂ ಗೀತಾ ಕಾಂಬಳೆ , ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು , ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ