Friday, October 18, 2024
Google search engine
Homeಅಪರಾಧಗದಗ : ಕಾರು ಅಪಘಾತ : ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ !

ಗದಗ : ಕಾರು ಅಪಘಾತ : ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ !

ಗದಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಬಳಿ ನಡೆದಿದೆ.

ಮದುವೆ ಕಾರ್ಯ ಮುಗಿಸಿ ಲಿಂಗಸಗೂರಿನಿಂದ ಸೂಡಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲನೆ ವೇಳೆ ನಿದ್ರೆ ಮಂಪರಿನಿಂದಾಗಿ ಕಾರು ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಸೂಡಿ ಗ್ರಾಮದ ಗಣಪತಿ ಭಟ್ ( 70 ) ಮೃತ ವ್ಯಕ್ತಿಯಾಗಿದ್ದು , ಮೃತರ ಮಗ ಕಿರಣ ಜೋಶಿ ಹಾಗೂ ಸೊಸೆ ವೈಷ್ಣವಿ ಅವರಿಗೆ ಗಾಯಗಳಾಗಿವೆ.ಇನ್ನೂ ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ .

ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ