ಮಿನಿ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಹೊರವಲಯದ ರೋಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗದಗ: ಮಿನಿ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಹೊರವಲಯದ ರೋಣ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆಯಲ್ಲಿ ಮದುವೆ ಮುಗಿಸಿ ಬೆಟಗೇರಿಗೆ ಬರುತ್ತಿದ್ದ ಮಿನಿ ಬಸ್, ಗದಗ ನಗರದಿಂದ ಹೊರಟಿದ್ದ ಆಟೋ ರಿಕ್ಷಾ ನಡುವೆ ಡಿಕ್ಕಿಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.