ಗದಗ : ಮಾಜಿ ಲವರ್ ನಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸೂಸೈಡ್.!

ಗದಗ : ಮಾಜಿ ಪ್ರೇಮಿ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸಾಯಿರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸಾಯಿರಾಬಾನು ಡೆತ್ ನೋಟ್ ಬರೆದಿಟ್ಟಿದ್ದು, ಮೈಲಾರಿ ಎಂಬುತಾನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಗದಗ ಗ್ರಾಮೀಣ […]