ಗದಗ : ಗ್ರಾಮೀಣ ಕೆ.ಎಸ್.ಸಿ.ಎ. ಅಂಡರ್-೧೬ ಕ್ರಿಕೆಟ್ ತಂಡದ ಆಯ್ಕೆಯ ಪ್ರಕ್ರಿಯೆಗಳು 

ಗದಗ ೧೯: ಗದಗ ಗ್ರಾಮೀಣ ಅಂಡರ್-೧೬ ಕ್ರಿಕೆಟ್ ತಂಡದ ಆಯ್ಕೆ ಪ್ರಯೋಗಗಳು ೨೨-೦೪-೨೦೨೫ ರಂದು ಗದಗ ಜಿಲ್ಲಾ ನ್ಯಾಯಾಲಯ ಹುಬ್ಬಳ್ಳಿ ರಸ್ತೆಯ ಪಕ್ಕದಲ್ಲಿರುವ ಶ್ರೀ ಎಚ್.ಕೆ. ಪಾಟೀಲ್ ಆಸ್ಟ್ರೋ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ವರದಿ ಮಾಡುವ ಸಮಯ ಬೆಳಿಗ್ಗೆ ೭-೩೦ ಗ್ರಾಮೀಣ ಪ್ರದೇಶದ […]

ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ಚೆನ್ನೈ: ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಟಾಸ್‌ […]

ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ಗದಗ ಮಾರ್ಚ 19: 2024-25 ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕಊಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ 22 ಮತ್ತು 23 ರಂದು ಗದಗ ಜಿಲ್ಲಾ ಆಡಳಿತ , ಗದಗ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, […]

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು

ದುಬೈ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಾಟದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಂಟಿಂಗ್ ಮಾಡಿದ ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದ್ದು, ಈ ಮೂಲಕ 252 ರನ್ ಗಳ ಗುರಿಯನ್ನು ನೀಡಿತ್ತು. ಟಾರ್ಗೆಟ್ ಬೆನ್ನಟ್ಟಿದ […]

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಇನ್ನೂ 7.3 ಓವರ್‌ಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ವಿಜಯದ ಕೇಕೆ ಹಾಕಿತು. ಇದರಿಂದ ದುಬೈನ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಭಾರತದ ಪರ ಕ್ರಿಕೆಟ್ […]

ಗದಗ : ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ 

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಚಾಲನೆ ಗದಗ: ವ್ಯಕ್ತಿಯು ದೈನಂದಿನವಾಗಿ ಕ್ರಿಯಾಶೀಲತೆಯಿಂದ ಹಾಗೂ ಉತ್ಸಾಹದಿಂದ ಕಾರ್ಯನಿರ್ವಹಿಸಲು ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರು ಹೇಳಿದರು. ಜಿಲ್ಲಾ ಪಂಚಾಯತ್ ಗದಗ ಅವರಿಂದ ನಗರದ ಕೆಎಚ್ […]

ಗದಗ : ಲೋಕೋಪಯೋಗಿ ಇಲಾಖೆ ಸಚಿವರಿಂದ ಕ್ರೀಡಾ  ಇಲಾಖೆಯ ಸೌಲಭ್ಯ ವೀಕ್ಷಣೆ

ಗದಗ ಫೆ 3: ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಗರದ ಕೆ. ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣ, ಕುಸ್ತಿ ಮನೆ, ಕಳಸಾಪುರ ರಸ್ತೆಯ ಒಳಾ0ಗಣ. ಕ್ರೀಡಾಂಗಣ, ನಂದಿಶ್ವರ ನಗರದ ಈಜುಕೋಳ, ಬೆಟಗೇರಿಯ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣಗಳಿಗೆ ಸೋಮವಾರ […]

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು : ಹೇಮಂತ್ ನಿಂಬಾಳ್ಕರ್ ಮನವಿ

ನವದೆಹಲಿ, ಜ. 27 : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು […]

ಬಿಗ್ ಬಾಸ್ ಕನ್ನಡ ಸೀಸನ್ 11 ರ ಗೆದ್ದು ಬೀಗಿದ ಉತ್ತರ ಕರ್ನಾಟಕದ ಹನುಮಂತ ಲಮಾಣಿ 

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಹೊರಹೊಮ್ಮಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್ ಅವರಿಗೆ ಟಕ್ಕರ್ ಕೊಟ್ಟು ಈ ಸೀಸನ್‌ ವಿನ್ನ‌ರ್ ಆಗಿದ್ದಾರೆ. ಟ್ರೋಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು […]

ಗದಗ : ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸಹಕಾರಿ

ಗದಗ ಜನೆವರಿ 25 : ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ತಿಳಿಸಿದರು. ಗದಗ ಬೆಟಗೇರಿಯ ಲೊಯೊಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಗದಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ […]