ಗದಗ : ಕುಡಿಯುವ ನೀರು ಸರಬರಾಜು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ಗದಗ ಏಪ್ರಿಲ್ 22 : ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ […]