ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಹಲವು ಸಲಹೆಗಳನ್ನು ನೀಡಿ ಅನುಮೋದಿಸಲಾಗಿದೆ. ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಈ ಹಿಂದೆ ರಾಜ್ಯ ಸರಕಾರ ಕಳುಹಿಸಿಕೊಟ್ಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ, ಕೆಲವು ಸ್ಪಷ್ಟನೆ ಹಾಗೂ ಸಲಹೆಗಳೊಂದಿಗೆ […]