ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ

ಗದಗ  ಮಾರ್ಚ 24 : 2025-26 ನೇ ಸಾಲಿನ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು 2-5-2026 ರಿಂದ 28-2-2026 ರವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಅರ್ಜಿಗಳನ್ನು ಮಾರ್ಚ 1 ರಿಂದ 31 ರವರೆಗೆ ವಿತರಿಸಲಾಗುವುದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನ […]

ಗದಗ : ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್: ಜಿಲ್ಲಾ ನ್ಯಾಯಾಧೀಶ ಬಸವರಾಜ

ಗದಗ  ಫೆಬ್ರುವರಿ 27: ಸರ್ವೋಚ್ಚ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ಮಾರ್ಚ್ 08 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ […]

ಗದಗ : ಕನಿಷ್ಠ ವೇತನ ಪಾವತಿಸದ ಏಜೆನ್ಸಿ ಪರವಾನಿಗೆ ರದ್ದತಿಗೆ ಸೂಚನೆ

*ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದ ಸಚಿವ ಸಂತೋಷ ಲಾಡ್* ಗದಗ ಫೆ 18: ಕಾರ್ಮಿಕರ ಕಲ್ಯಾಣಕ್ಕಾಗಿಯೇ ಕಾರ್ಮಿಕ ಇಲಾಖೆ ಕರ‍್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿದಾರರು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಿಗೆಯನ್ನು […]

ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ  : ಸೆಪ್ಟೆಂಬರ್ 10; ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಸೆಪ್ಟೆಂಬರ್ 11 ರ ಪ್ರವಾಸ ಕಾರ್ಯಕ್ರಮ ಇಂತಿದೆ; ಸೆಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ […]

ಗದಗ : ಸಚಿವ ಡಾ.ಎಚ್.ಕೆ. ಪಾಟೀಲ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ

ಕ್ರೀಡಾ ಸಾಧನೆಗೆ ಜಿಲ್ಲೆಯಲ್ಲಿ ಪೂರಕ ಸೌಕರ್ಯ ಲಭ್ಯ ಗದಗ : ಆ.7: ಗದಗ ಜಿಲ್ಲೆಯಲ್ಲಿ ಕ್ರೀಡಾಬ್ಯಾಸ ಮಾಡಲು ಎಲ್ಲ ರೀತಿಯ ಸೌಲಭ್ಯಗಳನ್ನು ಸರ್ಕಾರ ಒದಗಿಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಕ್ರೀಡಾ ಸಾಧನೆ ಮಾಡಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ […]

ಗದಗ : ಕಾನೂನು ವಿದ್ಯಾರ್ಥಿಗಳೊಡನೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಸಂವಾದ

ಗದಗ : ನಗರದ ಜೆ.ಟಿ. ಕಾಲೇಜಿನಲ್ಲಿ ಮಂಗಳವಾರ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಡನೆ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಮಾನವ ಆಯೋಗದ ಘಟಕಗಳನ್ನು ತಾಲೂಕ, ಗ್ರಾಮ ಮಟ್ಟದಲ್ಲಿಯೂ ಪ್ರಾರಂಬಿಸುವಂತೆ ಕೇಳಿದಾಗ ಅಯೋಗದ ಸದಸ್ಯರು […]