ಗದಗ : ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಸಿ.ಎಸ್.ಶಿವನಗೌಡ್ರ

ಬೇಟಿ ಬಚಾವೋ ಬೇಟಿ ಪಡಾವೋ ಒಂದು ದಿನದ ಕಾರ್ಯಾಗಾರ ಗದಗ  ಅಕ್ಟೋಬರ್ 29 : ಬಾಲ್ಯ ವಿವಾಹ ಮತ್ತು ಹೆಣ್ಣು ಭ್ರೂಣಹತ್ಯೆಗಳನ್ನು ತಡೆಯುವ ಮೂಲಕ ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ […]

Big Breaking : ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ವಿಧಿವಶ !

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು […]

ಗದಗ : ಬೇಡಿಕೆಗಳ ಈಡೇರಿಕೆಗೆ ಪಂಚಾಯತ್ ರಾಜ್ ಅಧಿಕಾರಿಗಳಿಂದ ಧರಣಿ 

ಗದಗ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ವತಿಯಿಂದ ನಗರದ ಜಿಪಂ ಕಚೇರಿ ಆವರಣದಲ್ಲಿ ಸೇವೆ ಸ್ಥಗಿತಗೊಳಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ […]

ಗದಗ : ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಗೆ ಸ್ವಾಗತ

ಗದಗ : , ಸೆ . 28 – ಡಿಸೆಂಬರ್ ತಿಂಗಳಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪೂರಕವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಕನ್ನಡ ಜ್ಯೋತಿ ರಥ ಯಾತ್ರೆ ಇಂದು ಸಂಜೆ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮಕ್ಕೆ ಆಗಮಿಸಿದ್ದು ಸಡಗರ- ಸಂಭ್ರಮದೊಂದಿಗೆ […]